“ಮತ ಯಾಚನೆ.”
1 min read





ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಮಂಡಲದ ಬಣಕಲ್ ಹೋಬಳಿಯ ಗುತ್ತಿ ಹಳ್ಳಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರೊಂದಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚುನಾವಣಾ ಪ್ರಚಾರ ಮಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಮತ್ತು ಓ.ಜಿ.ರವಿ,ವಿಕ್ರಂ ಬಣಕಲ್ ಇವರನ್ನು ಸನ್ಮಾನಿಸಲಾಯಿತು.ಬಿಜೆಪಿ ಬಣಕಲ್ ಹೋಬಳಿ ಅಧ್ಯಕ್ಷರಾದ ಅನು ಕುಮಾರ್ (ಪಟ್ಟದೂರು ಪುಟ್ಟಣ್ಣ),ಶರತ್ ಹೊಸಹಳ್ಳಿ,ಸಾಗರ್ ಹಾಗೂ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

