“ಮತ ಬೇಟೆ.”
1 min read




ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಊರುಬಗೆ ಮತ್ತು ದೇವರುಂದ ಗ್ರಾಮದಲ್ಲಿ ದಿನಾಂಕ 04/05/2023ರ ಗುರುವಾರದಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಕುಮಾರಸ್ವಾಮಿ ಅವರು ಮತಯಾಚನೆ ಮಾಡಿದರು.

ಮತಯಾಚನೆಯ ಸಂದರ್ಭದಲ್ಲಿ ಅಭ್ಯರ್ಥಿಯಾದ ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರು ಸ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಬೇರೆ ಬೇರೆ ಪಕ್ಷಗಳಿಂದ ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಗೊಂಡರು.



ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್,ಅನಿಲ್ ಜನ್ನಾಪುರ,ಭಾರತಿ,ಮೋಹನ್ ಜಾಣಿಗೆ,ಚಲನಚಿತ್ರ ನಟ ಶ್ರೀಜಿತ್ ಕುಂಬರಡಿ,ಸತ್ತಿಗನಹಳ್ಳಿ ವಾಸು,ಎಂ.ಸಿ.ನಾಗೇಶ್,ಪ್ರಭಾಕರ್ ಬಿನ್ನಡಿ ಹಾಗೂ ಜೆಡಿಎಸ್ ಪಕ್ಷದ ಅನೇಕ ಮುಖಂಡರು,ನೂರಾರು ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

