“ಹೆಚ್.ಡಿ.ಡಿ.ಮೂಡಿಗೆರೆಗೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲು,ಮಾಜಿ ಪ್ರಧಾನಮಂತ್ರಿಗಳು,ರೈತ ನಾಯಕರುಕರ್ನಾಟಕ ರಾಜ್ಯದ ಹೆಮ್ಮೆಯ ಪುತ್ರರಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು ದಿನಾಂಕ 05/05/2023 ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮೂಡಿಗೆರೆಗೆ ಆಗಮಿಸಲಿದ್ದಾರೆ.

ಎಲ್ಲಾ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರು ನಮ್ಮ ವಾಹಿನಿಗೆ ತಿಳಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

