“ಮತ ಬೇಟೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಮೂಡಿಗೆರೆ ಮಂಡಲದ,ಗೋಣಿಬಿಡು ಹೋಬಳಿಯ,ಕನ್ನೇಹಳ್ಳಿ ಹಾಗೂ ಕಣಚೂರು ಗ್ರಾಮದಲ್ಲಿ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳು ದಿನಾಂಕ 03/05/2823ರ ಬುಧವಾರದಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರ ಪರವಾಗಿ ಮತಯಾಚನೆ ಮಾಡಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.





ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅನೇಕ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

