“ಮತ ಯಾಚನೆ.”
1 min read
ಚಿಕ್ಕಮಗಳೂರು ಜಿಲ್ಲೆಯ, ಕಳಸ ತಾಲ್ಲೂಕಿನ,ಕಲ್ಮಕ್ಕಿ, ಬಾಳೆಹೊಳೆ,ಕೆಳಭಾಗ ಗ್ರಾಮ ದಲ್ಲಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನವರ ಪರವಾಗಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ಮತ ಯಾಚನೆ ಮಾಡಿದರು.




ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು,ಕಾಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

