“ಮತಬೇಟೆ.”
1 min read
ದಿನಾಂಕ 06/05/2023ರ ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ,ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಗ್ಗಲಮಕ್ಕಿ ಗ್ರಾಮದ ಬೂತ್ ಕಮಿಟಿಯ ಬಿಜೆಪಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರ ಪರವಾಗಿ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

