“ಮತ ಬೇಟೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಣಕಲ್ ಹೋಬಳಿಯ,ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ,ಕೊಟ್ಟಿಗೆಹಾರದಲ್ಲಿ ದಿನಾಂಕ 07/05/2023ರ ಭಾನುವಾರದಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಯನ ಮೋಟಮ್ಮ ಅವರ ಪರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತಯಾಚನೆ ಮಾಡಿದರು.





ಈ ಸಂದರ್ಭದಲ್ಲಿ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತೀಶ್,ಅಜೀಜ್ ಕೊಟ್ಟಿಗೆಹಾರ,ಅಬ್ದುಲ್ ರೆಹಮಾನ್ (ಕುಂಞಿಮೋಣು),ತರುವೆ ವಿಜೇಂದ್ರ ಹಾಗೂ ಅನೇಕ ಮುಖಂಡರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

