“ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ ಮನವೊಲೈಕೆ.”
1 min read
ದಿನಾಂಕ 07/05/2023ರ ಭಾನುವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಣಕಲ್ ಹೋಬಳಿಯ,ಅಬ್ಬಿಗುಂಡಿ ಗ್ರಾಮಕ್ಕೆ ವಿಧಾನ ಪರಿಷತ್ ಉಪಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ರವರು ಭೇಟಿ ನೀಡಿ ಅಲ್ಲಿಯ ಜನರು ಚುನಾವಣಾ ಬಹಿಷ್ಕಾರ ಹಿಂಪಡೆಯುವಂತೆ ಮನವೊಲಿಸಿ ಬಿಜೆಪಿ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬಣಕಲ್ ಹೋಬಳಿಯ ಅಧ್ಯಕ್ಷರಾದ ಅನು ಕುಮಾರ್ (ಪುಟ್ಟಣ್ಣ) ಪಟ್ಟದೂರು ಹಾಗೂ ನೂರಾರು ಕಾರ್ಯಕರ್ತರು ಸ್ಥಳೀಯರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

