ಬಣಕಲ್ ನಲ್ಲಿ… ಜೆ.ಡಿ.ಎಸ್ ಪಕ್ಷದ ಬೃಹತ್ ರೋಡ್ ಶೋ….
1 min read
ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎಲ್ಲಾ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಬಹಿರಂಗ ಪ್ರಚಾರಕ್ಕೆ ಕೊನೆಯ ಸ್ಪರ್ಶವನ್ನು ಬಹಳ ಉತ್ಸುಕತೆಯಿಂದ ಮತ ಪ್ರಚಾರ ನಡೆಸಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ ಪಿ ಕುಮಾರಸ್ವಾಮಿ ನೂರಾರು ಕಾರ್ಯಕರ್ತರೊಂದಿಗೆ ಬಣಕಲ್ ಹೋಬಳಿಯ ಪಟ್ಟಣದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್ ಹಾಗೂ ಪಕ್ಷದ ಹೋಬಳಿ ತಾಲೂಕು ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


ವರದಿ.....
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್ ನವೀನ್ ಟಿವಿ.

