“ಮತ ಬೇಟೆ.”
1 min read
ವಿಧಾನ ಪರಿಷತ್ ಉಪ ಸಭಾಪತಿ ಗಳಾದ ಎಂ.ಕೆ.ಪ್ರಾಣೇಶ್ ಅವರು ದಿನಾಂಕ 08/05/2023ರ ಸೋಮವಾರದಂದು ಚಿಕ್ಕಮಗಳೂರು ಜಿಲ್ಲೆಯ, ಬಾಣಾವರದ, ಕೆ ಆರ್ ಪೇಟೆ ಗ್ರಾಮಕ್ಕೆ ಭೇಟಿ ನೀಡಿ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನವರ ಪರ ಮತಯಾಚನೆ ಮಾಡಿದರು.



ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

