day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಇ- ಕೆವೈಸಿ ಮಾಡಿಸಲು ರೈತರಿಗೆ ಸಲಹೆ.” – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

“ಇ- ಕೆವೈಸಿ ಮಾಡಿಸಲು ರೈತರಿಗೆ ಸಲಹೆ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದು ಕೊಳ್ಳಲು, ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆ ಯಾಗುವುದಿಲ್ಲ ಎಂದು ತಿಳಿಸಲಾಗಿದೆ. ಕೃಷಿ ಇಲಾಖೆಯಿಂದ ಈಗಾಗಲೆ ಈ ಬಗ್ಗೆಮಾಹಿತಿ ನೀಡಲಾಗಿದೆ.

ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ.ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದುಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಕೇಂದ್ರ ಅಥವಾ ಸಾಮಾನ್ಯಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ನಮ್ಮ ವಾಹಿನಿಗೆ ಮೂಡಿಗೆರೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗೀತಾ ಅವರು ಮಾಹಿತಿ ನೀಡಿದ್ದಾರೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *