“ಝಿರೋ ಟ್ರಾಫಿಕ್ ಬೇಡ ಎಂದ ನೂತನ ಸಿ.ಎಂ.”
1 min read
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝಿರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಝಿರೋ ಟ್ರಾಫಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನು ನಾಳೆಯಿಂದ ನನ್ನ ಮನೆ ಮತ್ತು ಕಚೇರಿಯಲ್ಲಿ ಸಹ ಹಾರ ಶಾಲ್ ಸ್ವೀಕರಿಸಲ್ಲ ಸಮಾರಂಭದಲ್ಲಿ ಕೂಡ ಸ್ವೀಕರಿಸಲ್ಲ.ಪುಸ್ತಕವನ್ನು ಕೊಡಬಹುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.





