“ಗ್ರಾಮಕ್ಕೆ ಮೊದಲ ಡಾಕ್ಟರ್.”
1 min read
ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ, ಕಿರುಗುಂದ ಗ್ರಾಮಪಂಚಾಯಿತಿ ವ್ಯಾಪ್ತಿಯ,ಹೊತ್ತಿಕೆರೆ ಗ್ರಾಮದ ಯು.ಸಿ.ಧರ್ಮಪ್ಪ ಹಾಗೂ ಚಂದ್ರಕಲಾ ದಂಪತಿಗಳ ಪುತ್ರಿ ಯು.ಡಿ.ಪ್ರಶಸ್ತಿನಿ ಎಂಬ ಯುವತಿ ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ ಡಾಕ್ಟರ್ ಆಗಿದ್ದಾರೆ.

ಕಿರುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೊದಲನೇ ಎಂಬಿಬಿಎಸ್ ಪದವಿ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.





