“10, 20 ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.”
1 min read
ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಹಣ ವಸೂಲಿ ಮಾಡ್ತಿರೋ ಲೇಡಿಸ್ ಬ್ಯಾಚ್
ಚಿಕ್ಕಮಗಳೂರು ನಗರದ ಮನೆ-ಅಂಗಡಿಗಳಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟು ಪೀಡಿಸುತ್ತಿರೋ ಯುವತಿಯರ ಗುಂಪು.
ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ,ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಹೇಳಿ ಜನರನ್ನು ಯಾಮಾರಿಸಿ ಹಣ ವಸೂಲಿ ಮಾಡುತ್ತಿದ್ದಾರೆ.
ಚಿಕ್ಕಮಗಳೂರು ನಗರದ ನಿವಾಸಿಗಳು ಇವರನ್ನು ಪ್ರಶ್ನಿಸುತ್ತಿದಂತೆ ಆಟೋ ಹತ್ತಿ ಎಸ್ಕೇಪ್ ಆದ ಯುವತಿಯರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






