“ಭರವಸೆಯ ಶಾಸಕಿ ನಯನ ಮೋಟಮ್ಮ ಅವರಿಂದ ಅಧಿಕಾರಿಗಳ ಸಭೆ.”
1 min read
ದಿನಾಂಕ 31/05/2023ರ ಬುಧವಾರದಂದು ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಭರವಸೆಯ ಶಾಸಕರಾದ ನಯನ ಮೋಟಮ್ಮ ನವರು ತಹಸೀಲ್ದಾರ್ ಹಾಗೂ ತಾಲ್ಲೂಕಿನ ವ್ಯಾಪ್ತಿಯ ಆರೋಗ್ಯ ಇಲಾಖಾ ಅಧಿಕಾರಿಗಳು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರಿನ ಯೋಜನೆ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮೂಡಿಗೆರೆ ವಿಧಾನಸಭಾ ಕ್ಷೇತ್ರವು ಅಭಿವೃದ್ಧಿಯಾಗಬೇಕು ಜೊತೆಗೆ ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ವಿತರಿಸುವಲ್ಲಿ ಅಡಚಣೆಯಾಗಬಾರದು, ಯಾವುದೇ ರೀತಿಯ ಭ್ರಷ್ಟಾಚಾರ ಇಲ್ಲದಂತೆ ಕೆಲಸಗಳು ಆಗಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








