“ಭರವಸೆಯ ಶಾಸಕರು ಸರ್ಕಾರಿ ಶಾಲೆಗೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಭರವಸೆಯ ಶಾಸಕಿ ನಯನ ಮೋಟಮ್ಮ ಅವರು ಮೂಡಿಗೆರೆಯ ಬಿಳುಗುಳದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ವಿಚಾರಿಸಿದರು.ಅಲ್ಲಿಯ ಮಕ್ಕಳ ಜೊತೆಗೆ ಕುಳಿತು ಬಿಸಿ ಊಟ ಸವಿದರು.
ಶಾಸಕರು ಆಸ್ಪತ್ರೆ ಮತ್ತು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿ ಪರಿಹಾರ ಒದಗಿಸಿ ಕೊಡಲಿ ಎಂಬುದೇ ಅವಿನ್ ಟಿವಿಯ ಮನವಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






