“ಅಪಘಾತ : ಓರ್ವ ಸಾವು.”
1 min read
ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ನಡೆದ ಅಪಘಾತ.
ಧರ್ಮಸ್ಥಳದಿಂದ ಹರಪನಳ್ಳಿಗೆ ಹೋಗುತ್ತಿದ್ದ ಬಸ್ ಹಾಗೂ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಮಾಗುಂಡಿಯ ಮಹಮ್ಮದ್ ಇರ್ಫಾನ್ (22 ವರ್ಷ) ಎಂಬ ಯುವಕ ಬಸ್ಸಿನ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.


ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






