लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 07/06/2023ರ ಬುಧವಾರದoದು ಭಾರತ್ ಸ್ಕೌಟ್ಸ್ &ಗೈಡ್ಸ್ ಸ್ಥಳೀಯ ಸಂಸ್ಥೆ ಮೂಡಿಗೆರೆಗೆ ಜಿಲ್ಲಾ ಸಂಘಟಕರಾದ ಕಿರಣ್ ಕುಮಾರ್ ಮತ್ತು ನಿಹಾಲ್ ಹಾಗೂ ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ರಿವರ್ ವ್ಯೂವ್ ಆಂಗ್ಲ ಮಾಧ್ಯಮ ಶಾಲೆ ಬಣಕಲ್ ನಲ್ಲಿ ನೂತನವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕವನ್ನು ಪ್ರಾರಂಭ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ರಿವರ್ ವ್ಯೂವ್ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾದ ಮುಹಮ್ಮದ್ ಇಮ್ರಾನ್,ರಿವರ್ ವ್ಯೂವ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಮೂರ್ತಿ, ಸ್ಕೌಟ್ಸ್ ಮತ್ತು ಗೈಡ್ಸ್ ಮೂಡಿಗೆರೆ ತಾಲ್ಲೂಕು ಕಾರ್ಯದರ್ಶಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಚೇತನ್ ಮತ್ತು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *