लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಾರ್ಯಕರ್ತರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ : ಹೆಚ್.ಜಿ.ಸುರೇಂದ್ರ.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನಲ್ಲಿ 2023 ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಗಲು ರಾತ್ರಿಯೆನ್ನದೆ ತಮ್ಮದೇ ಆದ ರೀತಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಯನ ಮೋಟಮ್ಮ ಅವರನ್ನು ಗೆಲ್ಲಿಸಿ ಇಡಿ ವಿಧಾನಸಭಾ ಕ್ಷೇತ್ರದ ಭರವಸೆಯ ಶಾಸಕಿಯನ್ನಾಗಿ ಮಾಡಿದ್ದಾರೆ ಆಗಾಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಇದರ ಸಲುವಾಗಿ ದಿನಾಂಕ 11/06/2023ರ ಭಾನುವಾರದಂದು ಬೆಳಿಗ್ಗೆ 10:30ಕ್ಕೆ ಮೂಡಿಗೆರೆ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಜಿ.ಸುರೇಂದ್ರ ಅವರು ನಮ್ಮ ವಾಹಿನಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಕೇಶವ ಸುವರ್ಣ,ಯಾಕೂಬ್,ದೀಕ್ಷಿತ್ಅಬಚೂರು,ಸುಭಾಷ್,
ಆಶೀಕ್ ಬೀಜುವಳ್ಳಿ,ಅಶೋಕ್,ಬಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಬ್ರಹ್ಮಣ್ಯ,ಸಿ.ಬಿ.ಶಂಕರ್, ಸುಭೋತ್,ಆರ್ಯ ಪಟೇಲ್,ಷಣ್ಮುಖಾನಂದ ಮುಂತಾದವರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *