*”ನೇಣು ಬಿಗಿದು ಅತ್ಮಹತ್ಯೆ.”*
1 min read
ಜೂನ್ 9 2023ರಂದು ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ದೀಕ್ಷಿತ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಯುವತಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತಿದ್ದಳು ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಈ ಕುರಿತು ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ತನಿಖೆಯನ್ನು ಮಾಡುತ್ತಿದ್ದಾರೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







