“ಸನ್ಮಾನ ಸಮಾರಂಭ.”
1 min read15/06/2023ರ ಗುರುವಾರದಂದುಹಳೇಮೂಡಿಗೆರೆ ಗ್ರಾಮ ಪಂಚಾಯತಿ ವತಿಯಿಂದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ನ್ಯಾಷನಲ್ ಗೆ ಆಯ್ಕೆಯಾಗಿರುವ ಪೃಥ್ವಿ ಎಂ.ಗೌಡ ಅವರನ್ನು ಸನ್ಮಾನಿಸಲಾಯಿತು.
ಹಾಗೆಯೇ ಮೂಡಿಗೆರೆಯ ಭರವಸೆಯ ಶಾಸಕಿ ನಯನ ಮೋಟಮ್ಮ ಅವರಿಗೆ ಮೊದಲ ಬಾರಿಗೆ ಹಳೇ ಮೂಡಿಗೆರೆ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.
ಗ್ರಾಮದಲ್ಲಿ ಇರುವ ಸಮಸ್ಯೆಗಳನ್ನು ಶಾಸಕಿಯವರ ಗಮನಕ್ಕೆ ತರಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರುಗಳು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಜಿ.ಸುರೇಂದ್ರ,ಅಲ್ಪಸಂಖ್ಯಾತರ ತಾಲ್ಲೂಕು ಘಟಕ ಅಧ್ಯಕ್ಷರಾದ ಅಕ್ರಂ ಹಾಜಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.