“ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ.”
1 min read
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಎಮ್.ಆರ್ ರವಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರ ದಿನಾಂಕ 16/06/2023ರ ಶುಕ್ರವಾರದಂದು 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.










