“ಮೂಡಿಗೆರೆಯಲ್ಲಿ ಗಾಳಿಯ ಕೊರತೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನಲ್ಲಿರುವ ಪೆಟ್ರೋಲ್ ಬಂಕುಗಳಲ್ಲಿ ವಾಹನದ ಚಕ್ರಗಳಿಗೆ ಗಾಳಿ ತುಂಬಿಸುವ ಯಂತ್ರಗಳು ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಮೂಡಿಗೆರೆ ಬಸ್ ಸ್ಟ್ಯಾಂಡ್ ಪಕ್ಕದಲ್ಲಿರುವ ಎನ್.ಕೆ.ಲಿಂಗೇಗೌಡ ಪೆಟ್ರೋಲ್ ಬಂಕ್ ಒಂದನ್ನು ಬಿಟ್ಟರೆ ಬೇರೆ ಯಾವ ಬಂಕಿನಲ್ಲಿ ಸಹ ಗಾಳಿ ತುಂಬಿಸುವ ಯಂತ್ರಗಳು ಇಲ್ಲದಿರುವುದು ಕಂಡುಬಂದಿರುತ್ತದೆ.

ಕೆಲವು ಪೆಟ್ರೋಲ್ ಬಂಕುಗಳಲ್ಲಿ ಗ್ರಾಹಕರಿಗೆ ಶೌಚಾಲಯ ಇಲ್ಲದಿರುವುದು ಕಂಡು ಬರುತ್ತಿದೆ.
ಸಂಭಂದಪಟ್ಟ ಇಲಾಖೆಯ ಗಮನಹರಿಸಿ ಸೂಕ್ತ ಪರಿಹಾರ ಒದಗಿಸಲು ಸಾರ್ವಜನಿಕರು ಅಗ್ರಹಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











