“ಪ್ರಸನ್ನ ಶಿಕ್ಷಣ ಸಂಸ್ಥೆಗೆ ದಿನೇಶ್ ಗುಂಡೂರಾವ್ ಭೇಟಿ.”
1 min read
ದಿನಾಂಕ 8/7/2023 ರಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದರು.
ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಮಾಜಿ ಸಚಿವರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಕೆ.ಗಂಗಾಧರ ಗೌಡ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಗಂಗಾಧರ ಗೌಡ ಹಾಗೂ ರಂಜನ್ ಜಿ ಗೌಡ ಅವರು ಶಾಲು ಹೊದಿಸಿ ಗೌರವಿಸಿದರು.

ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಶಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಸುಂದರ ಗೌಡ, ಎ.ಸಿ ಮ್ಯಾಥ್ಯು, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.












