“ರಾಮಕ್ಷೇತ್ರಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಭೇಟಿ.”
1 min read
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕಲ್ಮಂಜ ಶ್ರೀ ಗುರುದೇವ ಮಠಕ್ಕೆ ಭೇಟಿ ನೀಡಿ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಸ್ವಾಮಿಜಿ ಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್ ,ಮಾಜಿ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.












