लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ : 5ನೇ ಸ್ಥಾನ ಪಡೆದ ರಕ್ಷಿತಾ ರಾಜು.

1 min read

ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ,‌ ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಬಾಳೂರಿನ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು. ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಈ ಆಟಗಾರ್ತಿಯ ಸಾಧನೆಗೆ ಚಿಕ್ಕಮಗಳೂರು ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *