“ನಿಧನ ವಾರ್ತೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆತಾಲೂಕಿನ,ಬಣಕಲ್ ಹೋಬಳಿಯ ದೊಡ್ಡ ನಂದಿಯ ಕೋವಿನಗದ್ದೆ ಡಿ.ಎಂ.ಮಂಜುನಾಥ್ ಗೌಡ ಅವರ ಪತ್ನಿ ಶ್ರೀಮತಿ ಯಶೋಧ (58 ವರ್ಷ) ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ,ಇಬ್ಬರು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರ ದಿನಾಂಕ 22/07/2023ರ ಶನಿವಾರದಂದು ಬೆಳಗ್ಗೆ 10ಗಂಟೆಗೆ ನಡೆಯಲಿದೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.