“ಸ್ವಚ್ಛತಾ ಆಂದೋಲನ.”
1 min read
76 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು (ದಿನಾಂಕ 13/08/2023) ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ,ಬಾಳೂರು ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಿ.ಬಿ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾದ ಕೆ.ಆರ್.ಗೀತಾ ಹಾಗೂ ಸದಸ್ಯರಾದ ಮನೋಜ್ ಕುಮಾರ್, ಪ್ರಕಾಶ್, ಮತ್ತು ಕೆಡಿಪಿ ಸದಸ್ಯರಾದ ಬಿ.ಎಂ.ಭರತ್, ಗ್ರಾಮಸ್ಥರಾದ ರಘುಪತಿ ಬಿ.ಎಸ್.ಸಂದೀಪ್,ಮದನ್,ನಾಗೇಶ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಮತ್ತು ಇತರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.