लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ನೂರುಲ್ ಹುದಾ ಜುಮಾ ಮಸೀದಿ ಬಿಳಗುಳದಲ್ಲಿ ಸ್ವಾತಂತ್ರ್ಯ ದಿನಾಚರಣೆ.”

1 min read

ಭಾರತದ 76ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ನೂರುಲ್ ಹುದಾ ಜುಮಾ ಮಸೀದಿ ಬಿಳಗುಳದಲ್ಲಿ ದ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು.

ಜಮಾಅತ್ ಕಮಿಟಿಯ ಅಧ್ಯಕ್ಷರಾದ ಎಂ.ಎ.ಅಹಮದ್ ಅವರು ಧ್ವಜಾರೋಹಣ ನೆರವೇರಿಸಿದರು.

ನಂತರ ಮಸೀದಿಯ ಖತೀಬರಾದ ಝೈನುದ್ದೀನ್ ಯಮಾನಿ ಅವರು ದುವಾ ಮಾಡಿ ಹಿತವಚನಗಳನ್ನು ನೀಡಿದರು.

ನಂತರ ಮಕ್ಕಳಿಗೆ ಸಿಹಿ ಹಂಚಲಾಯಿತು.ಈ ಸಂದರ್ಭದಲ್ಲಿ ಮದರಸ ಮುಖ್ಯೋಪಾಧ್ಯಾಯರಾದ ಝೈನುದ್ದೀನ್ ಆಝ್ಹರಿ ಜಮಾತ್ ಕಾರ್ಯದರ್ಶಿಗಳಾದ ಅಶ್ರಫ್ ,ಮುಸ್ತಫಾ, ಯೂತ್ ಕಮಿಟಿ ಅಧ್ಯಕ್ಷರಾದ ಕೆ ಕೆ ಸಿದ್ದೀಕ್, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಶರೀಫ್ , ಸಮಾಜಸೇವಕರಾದ ಅಬ್ದುಲ್ ರೆಹಮಾನ್ ಮತ್ತು ಕಾಫಿನಾಡು ಸಮಾಜ ಸೇವಕರಾದ ಹಸೈನಾರ್ ಬಿಳಗುಳ, ಜಮಾಅತ್ ಬಾಂಧವರು ಮತ್ತು ಮದರಸಾ ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *