“Clean plate challenge”
1 min read
ಜೇಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ jci india ಅವರ ನಿರ್ದಿಷ್ಟ ಗುರಿ ಮತ್ತು ಉದ್ದೇಶ “Clean plate challenge” ಕಾರ್ಯಕ್ರಮ ಯಶಸ್ವಿಯಾಗಿ ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಗೋಣಿಬೀಡು ಹೋಬಳಿಯ,ಜಿ. ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 85 ಮಕ್ಕಳು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಹಾಗೂ ಶಿಕ್ಷಕರು ಮತ್ತು ಜೆ.ಸಿ.ಐ. ಗೋಣಿಬೀಡು ಹೊಯ್ಸಳದ ಅಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿ ಜೆ.ಸಿ.ಜಗತ್ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಕುಮಾರ್ ಸದಸ್ಯರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




