AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ತಾಯಿಯ ಹುಟ್ಟುಹಬ್ಬದ ಪ್ರಯುಕ್ತ ಮಗನಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ.”

1 min read

ದಿನಾಂಕ 22/09/2023ರ ಶುಕ್ರವಾರದಂದು ಶ್ರೀಮತಿ ನಿಂಗಮ್ಮ ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆ ಬೆಟ್ಟಗೆರೆಯಲ್ಲಿ ವಿಶ್ವದ ಪ್ರತಿಷ್ಠಿತ ಕಂಪನಿಯಾದ NESTLE ಕಂಪನಿಯ ಉಪ ಉತ್ಪನ್ನವಾದ NESCAFE ಇನ್ಸ್ಟೆಂಟ್ ಕಾಫಿಯ GENERAL MANAGER (ವ್ಯವಸ್ಥಾಪಕ ನಿರ್ದೇಶಕರು) ಶಿವಕುಮಾರ್ (ಮೂಲತಃ ಮೈಸೂರಿನ ಬನ್ನೂರ್ )ರವರು ತಮ್ಮ ತಾಯಿಯ ಹುಟ್ಟುಹಬ್ಬದ ಪ್ರಯುಕ್ತ ಶ್ರೀಮತಿ ನಿಂಗಮ್ಮ ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆ ಬೆಟ್ಟಗೆರೆಯ ಎಲ್ಲಾ ವಿದ್ಯಾರ್ಥಿಗಳಿಗೆ ಲೇಖನಾ ಸಾಮಗ್ರಿಗಳು,ನೋಟ್ ಪುಸ್ತಕಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ SDMC ಅಧ್ಯಕ್ಷರಾದ ಹೊನ್ನೇಶ್,ಊರಿನ ಪ್ರಮುಖರಾದ ಮನೋಜ್ ಜೈನ್,ಮಹಾವೀರ್ ಪ್ರಸಾದ್ ಜೈನ್ , ಗಿರೀಶ್,ಮೈತ್ರಿ ಹಾಗೂ ಪ್ರಭಾರಿ ಮುಖ್ಯ ಶಿಕ್ಷಕರಾದ ಆಶಾಲತಾ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *