लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆಯ, ತಾಲ್ಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಈ ಸಮಾರಂಭದಲ್ಲಿ ಶಾಸಕಿ ನಯನಮೊಟಮ್ಮ,ಉಪ ಸಭಾಪತಿ ಎಂ.ಕೆ.ಪ್ರಾಣೇಶ್,ಪಟ್ಟಣ ಪಂಚಾಯಿತಿ ಸದಸ್ಯರಾದ ಹೊಸಕೆರೆ ರಮೇಶ್,ಹಂಝ,ಬೆಳೆಗಾರರ ಸಂಘದ ಅಧ್ಯಕ್ಷರಾದ ಬಾಳೂರು ಬಾಲಕೃಷ್ಣ,ಕಾರ್ಯನಿರ್ವಾಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ರಾಜ್,ಮೂರು ಧರ್ಮದ ಧರ್ಮಗುರುಗಳು ಇದ್ದರು.

ತಾಲ್ಲೂಕಿನ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಸದಸ್ಯರುಗಳು,ಸಾರ್ವಜನಿಕರು,ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಚಿತ್ರಪ್ರಸನ್ನ,ಬಕ್ಕಿಮಂಜು,ಬಕ್ಕಿರವಿಂದ್ರ ಸುಗಮ ಸಂಗಿತ ಹಾಡಿ ನೆರೆದಿದ್ದವರನ್ನು ರಂಜಿಸಿದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *