लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ನೂತನ ಅಧ್ಯಕ್ಷರಾಗಿ ಡಿ.ಎಸ್.ರೇಖಾ ಈರೇಗೌಡ ಅವಿರೋಧ ಆಯ್ಕೆ.”

1 min read

ಚಿಕ್ಕಮಗಳೂರು ಜಿಲ್ಲೆಯ,ಆಲ್ದೂರು ಹೋಬಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಡಿ.ಎಸ್.ರೇಖಾ ಈರೇಗೌಡ ಅವರು ದಿನಾಂಕ 27/10/2023ರ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಶ್ರೀಯುತ ಮಾಲತೇಶ್ ರವರು ಹಾಜರಿದ್ದರು.

ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ B.B. ನಿಂಗಯ್ಯ,ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ M.L. ಮೂರ್ತಿ,ಆಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಜಯಶೀಲಾ ಚಿದಂಬರ್  ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು,ಮಹಿಳಾ ಬ್ಯಾಂಕಿನ ಅಧ್ಯಕ್ಷರಾದ ಶ್ರೀಮತಿ ಸವಿತಾ ರಮೇಶ್, ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪದ್ಮಾವತಿ,P.A.C.S ನ ಉಪಾಧ್ಯಕ್ಷರಾದ ನಟೇಶ್ ಹಾಗೂ ಮಾಜಿ ಅಧ್ಯಕ್ಷರುಗಳು ಮತ್ತು ನಿರ್ದೇಶಕರುಗಳು ಹಾಗೂ ಕಾರ್ಯದರ್ಶಿ ವೆಂಕಟೇಶ್ ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರು,ಪತ್ರಕರ್ತರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಷೇರುದಾರರು,ಗ್ರಾಮದ ಹಿರಿಯ ಕಿರಿಯ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *