“ಬಿ.ಎಸ್.ಪಿ. ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ.”
1 min read
ದಿನಾಂಕ -05-11-2023ನೇ ಸೋಮವಾರದಂದು ಕಡೂರು ಬಿ.ಎಸ್.ಪಿ ವತಿಯಿಂದ ಕಾರ್ಯಕರ್ತರ ಸಭೆಯು ಕಡೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕೆ.ಟಿ.ರಾಧಾಕೃಷ್ಣ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಿ.ಎಸ್.ಪಿ ರಾಜ್ಯ ಉಪಾಧ್ಯಕ್ಷರು ಗಂಗಾಧರ್ ಬಹುಜನ್ ನೆರವೇರಿಸಿ ಮಾತನಾಡಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಸನ ಶಿವಮ್ಮ, ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ರಾಜ್ಯ ಕಾರ್ಯದರ್ಶಿ ಜಾಕೀರ್ ಆಲಿಖಾನ್, ಲೋಕಸಭಾ ಸಂಯೋಜಕರು ಗಂಗಾಧರ್, ಜಿಲ್ಲಾ ಸಂಯೋಜಕರು ಯು.ಬಿ.ಮಂಜಯ್ಯ, ಜಿಲ್ಲಾ ಉಪಾಧ್ಯಕ್ಷರು ಬಿ.ಎಂ.ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷರು ಮಂಜುಳಾ, ಜಿಲ್ಲಾ ಕಾರ್ಯದರ್ಶಿ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಮಲ್ಲಯ್ಯ ಹಾಸನ, ಮುನ್ನ, ನಾರಾಯಣ ಮೂರ್ತಿ, ಕಡೂರು ತಾಲ್ಲೂಕು ಅಧ್ಯಕ್ಷ ಕಲ್ಲೇಶ್, ಮುಂತಾದವರು ಭಾಗವಹಿಸಿದ್ದರು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.