लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ : ಶಾಲಾ ವಿದ್ಯಾರ್ಥಿ ಮೃತ್ಯು.”

1 min read

ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕಳಾರ ಸಮೀಪ ದಿನಾಂಕ 15/12/2023ರ ಶುಕ್ರವಾರ ತಡ ರಾತ್ರಿ ನಡೆದಿದೆ.

ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *