“ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ : ಯುವಕ ಸಾವು.”
1 min read
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು,ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ,ಪುತ್ತೂರು ತಾಲ್ಲೂಕಿನ,ಮಿತ್ತೂರು ಬಳಿ ನಡೆದಿದೆ.ಮೃತ ಯುವಕನನ್ನು ಬಿ.ಸಿ.ರೋಡಿನ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ.ಬೈಕಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.