“ಇತಿಹಾಸದಲ್ಲೇ ಮೊದಲು.!!??”
1 min read
ಮಾಲೆ ಧರಿಸಿ ಅಯ್ಯಪ್ಪನ ದೀಕ್ಷೆ ಪಡೆದ ಮಾರಾಮಾರಿ ಸ್ವಾಮಿಗಳು ಶಬರಿಮಲೆ ದೇವಸ್ಥಾನದಲ್ಲಿ ಅಯ್ಯಪ್ಪನ ದರ್ಶನ ಪಡೆಯುವುದು ಸಾಮಾನ್ಯ.ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ತೃತೀಯಲಿಂಗಿ ಜೋಗಿನಿ ನಿಶಾ ಕ್ರಾಂತಿ ಅವರು ದಿನಾಂಕ 31/12/2023ರ ಭಾನುವಾರದಂದು ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೃತೀಯಲಿಂಗಿಯೊಬ್ಬರು ಭೇಟಿ ನೀಡಿರುವುದು ಇದೇ ಮೊದಲು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.