“ಹೊಸ ಅಧ್ಯಾಯ ಬರೆದ ಇಸ್ರೋ : ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತ.”
1 min read
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.
ಸೂರ್ಯನ ಮೇಲ್ಮೈ ಅಧ್ಯಯನ ನಡೆಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿದ್ದ ಆದಿತ್ಯ ಎಲ್-1 ನೌಕೆಯು ದಿನಾಂಕ 06/01/2024ರ ಶನಿವಾರದಂದು ತನ್ನ ಗಮ್ಯಸ್ಥಾನ ತಲುಪಿದೆ.
ಭೂಮಿಯಿಂದ 1.5 ಮಿಲಿಯನ್ ಕಿಲೋ ಮೀಟರ್ ದೂರದಲ್ಲಿರುವ ಲ್ಯಾಂಗ್ರೇಜಿಯನ್ ಪಾಯಿಂಟ್ ನಲ್ಲಿ ಇಸ್ರೋ ತನ್ನ ನೌಕೆಯನ್ನು ಸ್ಥಿರಗೊಳಿಸಿದೆ.
✍🏻ಬರಹ ಕೃಪೆ.✍🏻
ಸಿದ್ದಿಕ್ ಚಕ್ಕಮಕ್ಕಿ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.