लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಬಂಡೆಗೆ ಡಿಕ್ಕಿ ಹೊಡೆದ ಲಾರಿ : ಪ್ರಾಣಾಪಾಯದಿಂದ ಪಾರಾದ ಚಾಲಕ.”

1 min read

ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸಂಭವಿಸಿದೆ.ಸಣ್ಣ-ಪುಟ್ಟ ಗಾಯಗಳಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ದಕ್ಷಿಣ ಕನ್ನಡ,ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *