“ಚಾರ್ಮಾಡಿ ಘಾಟಿಯಲ್ಲಿ ಪಲ್ಟಿ ಹೊಡೆದ ಪಿಕ್ ಅಪ್ : ತಪ್ಪಿದ ಭಾರೀ ಅನಾಹುತ.”
1 min read
ದಿನಾಂಕ 07/03/2024ರ ಗುರುವಾರ ಚಿಕ್ಕಮಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಪಿಕ್ ಅಪ್ ಪಲ್ಟಿಯಾಗಿದೆ.
ಚಾಲಕ ಸೇರಿದಂತೆ ವಾಹನದಲ್ಲಿದ್ದ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ಘಟನೆಯ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಹೋಗುವ ಪಾದಯಾತ್ರಿಗಳು ಇಲ್ಲದ್ದಿದ್ದುರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
✍🏻ಬರಹ ಕೃಪೆ.✍🏻
ಸಿದ್ದಿಕ್ ಚಕ್ಕಮಕ್ಕಿ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.