लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಪಟ್ಟಣದಲ್ಲಿ ಟಿಪ್ಪು ಕ್ರಾಂತಿ ಸೇನೆ ಕರ್ನಾಟಕ ವತಿಯಿಂದ ಪ್ರತಿಭಟನೆ avintvcom

1 min read

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಪಟ್ಟಣದಲ್ಲಿ ಟಿಪ್ಪು ಕ್ರಾಂತಿ ಸೇನೆ ಕರ್ನಾಟಕ ವತಿಯಿಂದ ಪ್ರತಿಭಟನೆಯ ಮೂಲಕ ಬಸ್ ನಿಲ್ದಾಣಗಳಲ್ಲಿ ಆಗುತ್ತಿರುವ ಸಮಸ್ಯೆಗಳು ಹಾಗೂ ಬಸ್ಸ ನಿಲ್ದಾಣದಲ್ಲಿ ತುಂಬಾ ಗಲೀಜು ಹಾಗೂ ಸೌಚಾಲಯಗಳು ಸ್ವಚ್ಛವಾಗಿಡುವುದು ಅನಾನುಕೂಲತೆಗಳ ಬಗ್ಗೆ  ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಈ ವೇಳೆಯಲ್ಲಿ ಟಿಪ್ಪು ಕ್ರಾಂತಿ ಸೇನೆ ಕೋಲಾರ ತಾಲೂಕು ಘಟಕ ಅಧ್ಯಕ್ಷರಾದ ಹಸನ ಸಾಬ್ ಮುಲ್ಲಾ  ತೌಸಿಫ್ ಗಿರಗಾಂವಿ ಅಯೊಬ ದಿಂದಾರ ಅಲ್ತಾಪ ಜಮಾದಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

 

About Author

More Stories

You may have missed