ಅಂಗನವಾಡಿ ಕಾರ್ಯಕರ್ತೆ ಕಾತ್ಯಾಯಿನಿ ಇನ್ನಿಲ್ಲ…
1 min read
ಕಳಸದ ಕಂಚಿನಕೆರೆ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾತ್ಯಾಯಿನಿ(55) ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.
ಕಳೆದ 27 ವರ್ಷಗಳಿಂದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು ಇವರು ಕಳೆದ ಕೆಲ ವರ್ಷಗಳಿಂದ ಕಂಚಿನಕೆರೆ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮದ್ಯಾನ್ಹ
2.30.ಕ್ಕೆ ನಿಧನರಾಗಿದ್ದಾರೆ.
ಮೃತರು ಪತಿ ಭೀಮರಾಜ್.ಮಗ ಕಾರ್ತಿಕ್.ಆಪಾರ ಬಂದು ಬಳಗವನ್ನು ಅಗಲಿದ್ದಾರೆ.
ನಾಳೆ ಬೆಳಿಗ್ಗೆ ಕಳಸಾದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಮೃತರ ಸಾವಿನ ಸುದ್ದಿ ಕೇಳಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಂಬನಿ ಮಿಡಿದಿದ್ದಾರೆ.