AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗ್ರಾಮಾಭಿವೃದ್ಧಿ ಯೋಜನೆಯಿಂದ ಊರುಗೋಲು ವಿತರಣೆ
ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಣಕಲ್ ಗ್ರಾಮದ ಮತ್ತಿಕಟ್ಟೆ ರೋಡ್ ನಿವಾಸಿ ವಿಠ್ಠಲ್ ಗೌಡ ಅವರಿಗೆ ಊರುಗೋಲನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸುರೇಶ ಶೆಟ್ಟಿ ಜನಜಾಗ್ರತಿ ವೇದಿಕೆ ಸದಸ್ಯರು, ಸಂದೀಪ್ ವಲಯ ಮೇಲ್ವಿಚಾರಕರು, ಹಾಗೂ ಸೇವಾಪ್ರತಿನಿಧಿ ರೇವತಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *