AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ.

1 min read

ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ.
ಮೂಡಿಗೆರೆ ಪಟ್ಟಣ ಪಂಚಾಯಿತಿ ಜೆಡಿಎಸ್ ಏಕಮಾತ್ರ ಸದಸ್ಯೆ ಗೀತಾರಂಜಾನ್ ಅಜಿತ್ ಕುಮಾರ್ ಅವರು ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಿ ನಯನ ಮೋಟಮ್ಮ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು,

About Author

Leave a Reply

Your email address will not be published. Required fields are marked *