ಅಭಿನಂದನೆಗಳು…
1 min read
💐 *ಅಭಿನಂದನೆಗಳು
* 💐 ಸೆಪ್ಟೆಂಬರ್ 10ಮತ್ತು 11ರಂದು ಸರ್ಕಾರಿ ಪ್ರೌಢ ಶಾಲೆ ಮಾಕೋನಹಳ್ಳಿಯಲ್ಲಿ ನಡೆದ ಮೂಡಿಗೆರೆ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ *ನಳಂದ ಆಂಗ್ಲ ಮಾಧ್ಯಮ* ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ಬಹುಮಾನಗಳನ್ನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ,,, *ಬಾಲಕಿಯರ ವಿಭಾಗದಲ್ಲಿ ತ್ರೋಬಾಲ್ ದ್ವಿತೀಯ, ಬಾಲ್ ಬ್ಯಾಡ್ಮಿಂಟನ್ ಪ್ರಥಮ, ನಡಿಗೆ ದ್ವಿತೀಯ,, ಹಾಗೂ ಬಾಲಕರ ವಿಭಾಗದಲ್ಲಿ ಬಾಲ್ ಬ್ಯಾಡ್ಮಿಂಟನ್ ದ್ವಿತೀಯ, ತ್ರೋಬಾಲ್ ಪ್ರಥಮ* ಸ್ಥಾನ ಪಡೆದಿರುತ್ತಾರೆ
ಕ್ರೀಡೆಯಲ್ಲಿ ಭಾಗವಹಿಸಿದ ಮತ್ತು ಬಹುಮಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆಯಲಿ ಎಂದು
ನಳಂದ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಸಿಬ್ಬಂದಿವರ್ಗದವರು ಅಭಿನಂದನೆಗಳನ್ನ ಸಲ್ಲಿಸಿದ್ದಾರೆ 💐💐💐💐💐💐💐