AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಸ್ತೂರಿರಂಗನ್ ವರದಿ ಜಾರಿಯ ಬಗ್ಗೆ ನಯನಾ ಮೋಟಮ್ಮ ಗರಂ : ಸರ್ಕಾರಕ್ಕೆ ಭರವಸೆಯ ಶಾಸಕಿಯ ರಾಜೀನಾಮೆಯ ಬೆದರಿಕೆ.”

1 min read

ಸರ್ಕಾರವು ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಿದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೇಸ್‌ ಶಾಸಕಿ ನಯನಾ ಮೋಟಮ್ಮ(Nayana Motamma) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು,ದಿನಾಂಕ 19/05/2024ರ ಗುರುವಾರ ವರದಿ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ(Eshwara Khandre) ಕರೆದಿದ್ದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ನಯನಾ ಮೋಟಮ್ಮ ‘ಒಂದೊಮ್ಮೆ ವರದಿ ಜಾರಿ ಮಾಡುವುದಕ್ಕೆ ಸರಕಾರ ನಿರ್ಧರಿಸಿದರೆ ತಾನು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು ‘ಕಸ್ತೂರಿ ರಂಗನ್‌ ವರದಿ ಅವೈಜ್ಞಾನಿಕವಾಗಿದ್ದು,ಜಾರಿಯಾದರೆ ಪಶ್ಚಿಮಘಟ್ಟದ ಜನಜೀವನ ಅಸ್ತವ್ಯಸ್ತವಾಗುತ್ತದೆ.ಜನಪ್ರತಿನಿಧಿಗಳಿಗೆ ಮತದಾರರನ್ನು ಎದುರಿಸುವುದಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

7847891857.

About Author

Leave a Reply

Your email address will not be published. Required fields are marked *