AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು ಜಿಲ್ಲೆಗೆ ಸರ್ವಾದ್ಯಕ್ಷ ಪಟ್ಟ.

ಮಂಡ್ಯ ದಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಿಕ್ಕಮಗಳೂರು ಜಿಲ್ಲೆಗೆ ಕಸಾಪ ಇತಿಹಾಸದಲ್ಲಿ ಇದೇ ಪ್ರಪ್ರಥಮವಾಗಿ ಸಂದ ಗೌರವ *ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆಯ ಪುತ್ರ ಗೊ. ರು. ಚನ್ನಬಸಪ್ಪ* (ಗೊ.ರು.ಚ.) ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.‌ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿಣಿ ಸಭೆ ನಡೆದು ಈ ಸಭೆಯಲ್ಲಿ ಸರ್ವಾನುಮತದಿಂದ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಚಿಕ್ಕಮಗಳೂರು ಜಿಲ್ಲೆಗೆ ಹೆಮ್ಮೆಯ ವಿಷಯ,
ಜಿಲ್ಲೆಯ ಎಲ್ಲಾ ಕನ್ನಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *