ಸಂವಿಧಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಾಣ
1 min read
26.11.2024 ರಂದು ಚಿಕ್ಕಮಗಳೂರು ಜಿಲ್ಲೆ.ಮೂಡಿಗೆರೆ ತಾಲ್ಲೂಕು .ಬಣಕಲ್ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೂರ್ವ ಪೀಠವನ್ನು ಬೋಧಿಸಲಾಯಿತು ಈ ಒಂದು ಕಾರ್ಯಕ್ರಮದಲ್ಲಿ ಪೂರ್ವಭಾವಿಯಾಗಿ ಸಮಾಜ ವಿಜ್ಞಾನ ವಿಷಯ ಶಿಕ್ಷಕಿಯಾದ ಲೀಲಾಮಣಿ ಪಿತೃತ್ವ ಸಂವಿಧಾನದ ಸ್ವಾತಂತ್ರ್ಯಕ್ಕಾಗಿ ,ಸಮಾನತೆ, ಜಾತ್ಯಾತೀತತೆ, ತಿಳಿಸಿಕೊಟ್ಟರು. ಇದರೊಂದಿಗೆ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಮತ್ತು ಉಪನ್ಯಾಸಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಅಡುಗೆ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.