AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕರ್ನಾಟಕ ಮುಕುಟಮಣಿ ” ರಾಜ್ಯ ಪ್ರಶಸ್ತಿ

ದಿನಾಂಕ : 01: 12 : 2024 ಭಾನುವಾರದಂದು ಚನ್ನಗಿರಿ ವಿರೂಪಾಕ್ಷಪ್ಪ ಧರ್ಮ ಶಾಲಾ ಕಲ್ಯಾಣ ಮಂಟಪದಲ್ಲಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ.ದಾವಣಗೆರೆ ಇವರ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಾಫಿನಾಡು ಸಮಾಜ ಸೇವಾ ಸಂಘದ ಹಸೈನಾರ್ ಬಿಳಗುಳ ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ಇವರಿಗೆ ” ಕರ್ನಾಟಕ ಮುಕುಟಮಣಿ ” ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

About Author

Leave a Reply

Your email address will not be published. Required fields are marked *