ಅವಿರೋದವಾಗಿ ಅಯ್ಕೆ….
1 min read
ಅವಿರೋದವಾಗಿ ಅಯ್ಕೆ….
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಬಿದರಹಳ್ಳಿ ಮೂಡಿಗೆರೆ ತಾಲ್ಲೂಕು.
ದಿನಾಂಕ 08/12/2024 ರಂದು ಚುನಾವಣೆ ನಡೆಯಲಿದ್ದು. *ಸಾಲಗಾರರ* ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ತಾಲೂಕು ವಕ್ತಾರರಾದ ಶ್ರೀಯುತ *ವಿನಯ್ ಹಳೆಕೋಟೆ* ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಅವಿನ್ ಟಿವಿ ಬಿ.ಕೆ. ಸುಂದರೇಶ್ ಅವರ ಸವಿ ನೆನಪಿನೊಂದಿಗೆ Avin TV With the delight memory of B.K. Sundresh
Ganesh Magalmakki News Beuro Chief Whatsapp Us 9448305990 ಗಣೇಶ್ ಮಗ್ಗಲ್ಮಕ್ಕಿ ( ಮಗ್ಗಲಮಕ್ಕಿ )ನ್ಯೂಸ್ ಬ್ಯೂರೋ ಮುಖ್ಯಸ್ಥರು ವಾಟ್ಸಾಪ್ ಮಾಡಿ 9448305990 http://www.nisargacare.com